ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ನಿಯೋಗ ದೂರು ನೀಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ, ಮಾಜಿ ಸಂಸದ ವಿಎಸ್ ಉಗ್ರಪ್ಪ, ಶಾಸಕ ರಿಜ್ವಾನ್ ಅರ್ಷದ್ ನೇತೃತ್ವದ ನಿಯೋಗದಿಂದ ದೂರು ಸಲ್ಲಿಕೆ ಮಾಡಲಿದ್ದಾರೆ.