ಮಾಜಿ ಸಿಎಂ ಸಿದ್ದರಾಮಯ್ಯ ಈಗ ಮೀಸಲಾತಿ ಹೆಚ್ಚಳದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಮುಖ್ಯಮಂತ್ರಿಯಾಗಿದ್ದಾಗ ಏಕೆ ಮಾಡಲಿಲ್ಲ ಎಂದು ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.