ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳಿಗೆ ಸರ್ಕಾರ ನುಡಿದಂತೆ ನಡೆದು ಸಾಬೀತು ಪಡಿಸಿದೆ ಎಂದು ಯಶವಂತಪುರ ವ್ಯಾಪ್ತಿಯ ಕೋಡಿಗೆಹಳ್ಳಿಯ ಕನ್ನಲ್ಲಿಯಲ್ಲಿ ಕಾಂಗ್ರೆಸ್ ಉತ್ಸವ ನಡೆಸಲಾಯಿತು. ಕಾಂಗ್ರೆಸ್ ಸರ್ಕಾರವನ್ನು ಬಲಪಡಿಸಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕನ್ನಲ್ಲಿಯ ಜನತೆಗೆ ಅನುಕೂಲವಾಗಲೆಂದು ಅಲ್ಲಿಯೇ ಕಾಂಗ್ರೆಸ್ ಕಚೇರಿ ಸ್ಥಾಪನೆ ಮಾಡಲಾಗಿದ್ದು, ಇಂದು ಅಧಿಕೃತವಾಗಿ ಚಾಲನೆ ನೀಡಿದ್ರು. ನಂತರ ಜಿಲ್ಲಾಧ್ಯಕ್ಷ ಎಂ ರಾಜ್ ಕುಮಾರ್, ಯಶವಂತಪುರ ಕ್ಷೇತ್ರದ ನಾಯಕ ಎಸ್ ಬಾಲರಾಜ್ ಗೌಡ,