ಲೋಕಸಭೆ ಎಲೆಕ್ಷನ್ ಹತ್ತಿರವಾಗ್ತಿದ್ದಂತೆ ಜಂಪಿಂಗ್ ಪಾಲಿಟಿಕ್ಸ್ ಶುರುವಾಗಿದೆ..ಬಿಜೆಪಿಯಕೆಲ ಹಾಲಿ,ಮಾಜಿ ನಾಯಕರಿಗೆ ಡಿಕೆಶಿನಸದ್ದಿಲ್ಲದೆ ಗಾಳ ಹಾಕಿದ್ದಾರೆ..ಕೇವಲ ಕೇಸರಿ ಕಲಿಗಳನ್ನ ಮಾತ್ರವಲ್ಲ ದಳದ ಕುಡಿಗಳನ್ನೂ ಹೈಜಾಕ್ ಮಾಡೋಕೆ ಹೊರಟಿದ್ದಾರೆ..ಕಾಂಗ್ರೆಸ್ ನ ಮಿಷನ್-೨೦ ಗೆ ಕಮಲ ಪಡೆ ಕಂಗಾಲಾಗಿ ಹೋಗಿದೆ.ರಾಜ್ಯ ರಾಜಕಾರಣದಲ್ಲಿ ಮಿಂಚಿನ ಬೆಳವಣಿಗೆಗಳು ನಡೆದಿವೆ... ಕಾಂಗ್ರೆಸ್ ತೊರೆದವರೆಲ್ಲಾ ಮತ್ತೆ ಘರ್ ವಾಪ್ಸಿ ಆಗೋ ಮುನ್ಸೂಚನೆಗಳು ಕಾಣ್ತಿವೆ.. ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್, ಮುನಿರತ್ನಂ, ವಿ. ಸೋಮಣ್ಣ, ಭೈರತಿ ಬಸವರಾಜ್, ಬಿ.ವಿ ನಾಯಕ್,