ಇಂದು ಮುಸ್ಲಿಮರಿಗೆ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ. ಕ್ರಿಮಿನಲ್ಗಳಿಗೆ ನಾಯಕ KPCC ಅಧ್ಯಕ್ಷ ಡಿ.ಕೆ .ಶಿವಕುಮಾರ್ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ