ಬೆಂಗಳೂರು : ದೇಶದಲ್ಲಿ ಟೆರರಿಸ್ಟ್ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್, ಟೆರಸ್ಸ್ಗಳು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.