BJP ಜೊತೆ JDS ಮುಗಿಸಲು ಸಿಎಂ ಸಿದ್ದರಾಮಯ್ಯ ಯತ್ನಿಸಿದ್ರು ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.