ಬೆಂಗಳೂರು : ಬಿಜೆಪಿಗೆ ಗುಡ್ಬೈ ಹೇಳಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತಾರಾ ಅಥವಾ ಕಾಂಗ್ರೆಸ್ನಿಂದ ಸ್ಪರ್ಧೆ ಮಾಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಹೌದು, ಬಿಜೆಪಿ ವಿರುದ್ಧ ಬಂಡಾಯ ಸಾರಿದ ಶೆಟ್ಟರ್ ಅವರಿಗೆ ಕಾಂಗ್ರೆಸ್ ಗಾಳ ಹಾಕಿದೆ. ಸಂಬಂಧದಲ್ಲಿ ಬೀಗರಾಗಬೇಕಾದ ಶಾಮನೂರು ಶಿವಶಂಕರಪ್ಪ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಲು ಮಾತುಕತೆ ನಡೆದಿದೆ ಎನ್ನಲಾಗುತ್ತಿದೆ.ಈಗಾಗಲೇ ಶೆಟ್ಟರ್ ಜೊತೆಗೆ ಕಾಂಗ್ರೆಸ್ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಯಾವುದೇ