ಬೆಂಗಳೂರು : ಬೆಲ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ಚು ಬೆಲೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ಗೆ ಸೇರಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ ಅವರು, ಪಿ.ಎಫ್.ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದರು. ಮುಸ್ಕಾನ್