ದಾವಣಗೆರೆ : ಮಹಾನಗರ ಪಾಲಿಕೆ ಉಪ ಚುನಾವಣೆಯ 28 ಹಾಗೂ 37ನೇ ವಾರ್ಡ್ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದೆ.