ಶಿವಮೊಗ್ಗ : ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅವರೊಂದಿಗೆ ಯಾರೂ ಹೋಗುವುದಿಲ್ಲ ಎನ್ನುವುದು ಅವರಿಗೂ ಗೊತ್ತಿದೆ. ಹೀಗಾಗಿ ಈ ಬಾರಿ ಅವರಿಗೆ ಸೋಲು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ಗುಡುಗಿದರು.