ಈ ಬಾರಿಯ ವಿಧಾನ ಸಭೆ ಚುನಾವಣೆಗೆ ಪಕ್ಷಾಂತ ಪರ್ವವೇ ಶುರುವಾಗಿದೆ..ಆಪರೇಷನ್ ಕಮಲಕ್ಕಿಂತ ಆಪರೇಷನ್ ಹಸ್ತವೇ ಬಹಳ ಸದ್ದು ಮಾಡ್ತಿದೆ..ಬಿಜೆಪಿ ಮಾಜಿ ಶಾಸಕರೇ ಈ ಬಾರಿ ಆಪರೇಷನ್ ಹಸ್ತಕ್ಕೆ ಬಲಿಯಾಗಿದ್ದಾರೆ..ಇನ್ನು ನಿನ್ನೆಯೇ ಬಿಜೆಪಿಯ ಹಾಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಕಮಲಕ್ಕೆ ಗುಡ್ ಬಾಯ್ ಹೇಳಿ ಕಾಂಗ್ರೆಸ್ ಗೆ ಜಂಪ್ ಆಗಿದ್ದಾರೆ.ಆದ್ರೆ ಕಾಂಗ್ರೆಸ್ ಈ ಬಾರಿ ಬಿಜೆಪಿ ಎರಡು ದೊಡ್ಡ ಮೀನುಗಳಿಗೆ ಗಾಳ ಹಾಕಿದೇ.ಈ ಬಾರಿಯ ವಿಧಾನ ಸಭೆ ಚುನಾವಣೆಗೆ ಸದ್ದಿಲ್ಲದೇ