AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆಯವರನ್ನು ಬಿಜೆಪಿ ಅಭ್ಯರ್ಥಿ ಮಣಿಕಂಠ್ ರಾಠೋಡ್ ಕೊಲೆ ಮಾಡಲು ಸಂಚು ರೂಪಿಸಿದ್ದಾರೆಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.