ಬೆಂಗಳೂರು : ಕಾಂಗ್ರೆಸ್ನವರು ಕಳ್ಳತನ ಮಾಡಿದ್ದಾರೆ. ಅದಕ್ಕೆ ಐಟಿಗೆ ಭಯ ಬೀಳುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ವಿರುದ್ದ ಸೋಲುವ ಭಯದಲ್ಲಿ ಬಿಜೆಪಿ ಐಟಿ ದಾಳಿ ಮಾಡಿಸಲು ಸಿದ್ಧವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಕಾಂಗ್ರೆಸ್ ಸೋಲುವುದು ನಿಶ್ಚಿತ. ನಮಗೆ ಗೆಲ್ಲುವ ವಿಶ್ವಾಸವಿದೆ. ಕಳ್ಳನ ಜೀವ ಉಳ್ಳುಳ್ಳಗೆ ಅಂತಾರಲ್ಲ. ಹಾಗೇ ಕಾಂಗ್ರೆಸ್ ಅವರು