ರಾಜ್ಯದಲ್ಲಿ 2 ತಂಡವಾಗಿ ಜನ ಸಂಕಲ್ಪ ಯಾತ್ರೆ ಮಾಡ್ತಿದ್ದೀವಿ. ಈಗಾಗಲೇ ಎರಡು ಸಮುದಾಯದ ಬೇಡಿಕೆ ಈಡೇರಿಸುವ ಕೇಲಸ ಸರ್ಕಾರ ಮಾಡಿದೆ. ಇನ್ನೂ ಹತ್ತಾರು ಬೇಡಿಕೆ ಇದ್ದು ಈ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತೆ ಎಂದು BJP ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್ ಹೇಳಿದ್ರು. ಹಾವೇರಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದರು, ಅಹಿಂದ ಚಳವಳಿ ಮಾಡಿ ಹಿಂದುಳಿದ ವರ್ಗಗಳಿಗೆ ನ್ಯಾಯವನ್ನೇ ಕೊಡದೆ ಹೋದರು. ಅವರು ಸಿಎಂ ಆಗಿದ್ದಾಗ ಯಾಕೆ ಮೀಸಲಾತಿ ಕೊಡಲಿಲ್ಲ ಎಂದು