ಬೆಂಗಳೂರು : ಬಡ ಜನರಿಗೆ ಕರೆಂಟ್ ಕೊಡದ ಕಾಂಗ್ರೆಸ್ ಅವ್ರು ಎಸಿಯಲ್ಲಿ ನಾಯಿ ಸಾಕೋರಿಗೆ ಕರೆಂಟ್ ಕೊಡ್ತೀರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿಕಾರಿದರು.ಕಾಂಗ್ರೆಸ್ನ 200 ಯುನಿಟ್ ವಿದ್ಯುತ್ ಘೋಷಣೆ ಮತ್ತು 2 ಸಾವಿರ ಗೃಹಿಣಿಯರಿಗೆ ಹಣ ಘೋಷಣೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಯಲ್ಲಿ ಮತ ಪಡೆಯಲು ಈ ರೀತಿಯ ಆಶ್ವಾಸನೆ ನೀಡುತ್ತಿದ್ದಾರೆ.ರಾಜಸ್ಥಾನ, ಹಿಮಾಚಲ ಪ್ರದೇಶ, ಛತ್ತೀಸ್ಗಢದಲ್ಲಿ ಅವರ ಸರ್ಕಾರವೇ ಇದೆ. ಅಲ್ಲಿ ಮಾಡಿ ತೋರಿಸಬೇಕಿತ್ತು. ಅವರು