ಧಾರವಾಡ : ಕಾಂಗ್ರೆಸ್ ಎಲ್ಲಾ ಸಂದರ್ಭದಲ್ಲಿ ವಿರೋಧ ಮಾಡುತ್ತಿದೆ. ಸೆಂಟರ್ ವಿಸ್ತಾಗೆ ವಿರೋಧ ಮಾಡಿದ್ದರು. ಇದೀಗ ಹೊಸ ಪಾರ್ಲಿಮೆಂಟ್ಗೆ ವಿರೋಧ ಮಾಡುತ್ತಿದೆ. ಕಾಂಗ್ರೆಸ್ ಸುಳ್ಳು ಹೇಳುವ ಸ್ಪರ್ಧೆಗಿಳಿದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ನಾವು ಉದ್ಯಮಿಗಳ ಹತ್ತಾರು ಕೋಟಿ ಮನ್ನಾ ಮಾಡಿದ್ದೇವೆ ಎಂದು ಕಾಂಗ್ರೆಸ್ನವರು ಹೇಳಿದ್ದಾರೆ. ನಿಮಗೆ ನಾಚಿಕೆ, ಮಾನ, ಮರ್ಯಾದೆ ಇದೆಯಾ ಎಂದು ಕಿಡಿಕಾರಿದರು. ಇವರ ಕಾಲದಲ್ಲಿಯೇ ಅತಿ