ನಾಳೆಯಿಂದ ಕಾಂಗ್ರೆಸ್ನವರು ರಸ್ತೆಯಲ್ಲಿ ಓಡಾಡೋಕೆ ಕಷ್ಟ ಆಗುತ್ತದೆ ಎಂದುಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬಹಳ ಸಂತೋಷದ ವಾತಾವರಣ ನಿರ್ಮಾಣವಾಗಿದ್ದು, ಜನರು ಸಿಹಿ ಹಂಚುವ ಮೂಲಕ ಸಂಭ್ರಮಿಸುತ್ತಿದ್ದಾರೆ. ಕಾಂಗ್ರೆಸ್ನವರು ನಾಳೆಯಿಂದ ರಸ್ತೆಯಲ್ಲಿ ಓಡಾಡಲು ಕೂಡ ಕಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ. ಈ ಎರಡೂ ರಾಜ್ಯಗಳಲ್ಲಿ ಬಿಜೆಪಿ ಮಾಡಿರುವ ಸಾಧನೆ ಕರ್ನಾಟಕದಲ್ಲಿ ಕೂಡ ಬಿಜೆಪಿ ಮಿಷನ್ 150 ಸಾಧನೆಗೆ