ಬೆಂಗಳೂರು : ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧ ಬಗ್ಗೆ ಚರ್ಚೆ ವಿಚಾರ ಕಾಂಗ್ರೆಸ್ ಗೆ ಈ ಸಂಘಟನೆಗಳ ಜತೆ ಸಂಬಂಧವಿಲ್ಲ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಿತ್ತು. ಈ ಬಗ್ಗೆ ಗೃಹ ಇಲಾಖೆ ಪರಿಶೀಲಿಸ್ತಿದೆ. ಕಾಂಗ್ರೆಸ್ ಪಕ್ಷ ಈ 2 ಸಂಘಟನೆಗಳನ್ನು ಬೆಂಬಲಿಸಿಲ್ಲ. ಕಾಂಗ್ರೆಸ್ ಬಗ್ಗೆ ಮಾತನಾಡದಿದ್ದರೆ