ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಾಗ್ತಿದೆ. ಈ ಮಧ್ಯೆ ಟಿಕೆಟ್ ಆಕಾಂಕ್ಷಿಗಳ ಬೆಳವಣಿಗೆಗಳು ಗರಿಗೆದರಿದ್ದು, ಟಿಕೆಟ್ ಪಡೆಯಲು ತೆರೆಮರೆಯಲ್ಲೇ ಕಸರತ್ತು ನಡೆಸುತ್ತಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನ ಮಾಜಿ ಸಂಸದ ಮುದ್ದಹನುಮೇಗೌಡ ಭೇಟಿಯಾಗಿ ಮಾತುಕತೆ ನಡೆದಿದ್ದಾರೆ. ಕುಣಿಗಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮುದ್ದಹನುಮೇಗೌಡರಿಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಾದ್ರೂ ಟಿಕೆಟ್ ಕೊಡುವಂತೆ ಒತ್ತಡ ಹಾಕಿದ್ದಾರಂತೆ. ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಮುದ್ದಹನುಮೇಗೌಡ ಅವರು, ನಾನು ಕೆಪಿಸಿಸಿ