ಬೆಂಗಳೂರು : ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು.ವಿಧ್ವಂಸಕ ಕೃತ್ಯಗಳಿಗೆ ಕಾಂಗ್ರೆಸ್ ಹೊಣೆ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದರು.ಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಂಸ್ಕೃತಿಯೇ ಎಲ್ಲೆಡೆ ಅಶಾಂತಿ ನಿರ್ಮಾಣ ಮಾಡುವುದು. ಹಿಂದೆ ಅವರದೇ ಪಕ್ಷದ ಸಿಎಂ ಬದಲಾಯಿಸಲು ರಾಮನಗರ, ಕನಕಪುರದಲ್ಲಿ ಗಲಾಟೆ ಮಾಡಿಸುತ್ತಿದ್ದರು.ಡಿಜೆಹಳ್ಳಿ-ಕೆಜಿಹಳ್ಳಿಯಲ್ಲೂ ಅವರದೇ ಪಕ್ಷದ ಶಾಸಕನ ಮನೆಯನ್ನು, ಅವರದೇ ಪಕ್ಷದ ಮಾಜಿ ಮೇಯರ್ಗೆ ಬೆಂಕಿ ಹಾಕಿಸಿ, ಜೈಲಿಗೆ ಹೋಗಿದ್ದ ಎಂದು ಕಿಡಿಕಾರಿದರು.ಹುಬ್ಬಳ್ಳಿ ಗಲಾಟೆಯಲ್ಲೂ ಸ್ಥಳೀಯ