ದೇಶದಲ್ಲಿ ಕಾಂಗ್ರೆಸ್ ಮುಳುಗಿಹೋಗಿದೆ. ಮುಂದೆ ಕರ್ನಾಟಕದಲ್ಲಿಯೂ ಮುಳುಗಲಿದೆ.ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕಾಗಿ ಹೋರಾಡಬೇಕಿದೆ, ರಾಷ್ಟ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ದಿಕ್ಕು ತೋಚದ, ದಿಕ್ಕಾಪಾಲಾಗಿರುವ ಧೂಳೀಪಟವಾಗಿರುವ ಪಕ್ಷ. ಇಡೀ ರಾಷ್ಟ್ರದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ.ಭಾಜಪ ದೇಶದ ಭವಿಷ್ಯಕ್ಕಾಗಿ ಹೋರಾಟ ಮತ್ತು ಕೆಲಸವನ್ನು ಮಾಡುತ್ತಿದ್ದೇವೆ. ಕಾಂಗ್ರೆಸ್ನವರು ತಮ್ಮ ಪಕ್ಷದ ಅಸ್ತಿತ್ವಕ್ಕಾಗಿ ಹೋರಾಟ ಮಾಡುತ್ತಾರೆ. ಇದು ವ್ಯತ್ಯಾಸ. ನಾಲ್ಕು ರಾಜ್ಯಗಳಲ್ಲಿ ವಿಜಯ ಗಳಿಸಿದೆ. ಮಂದೆ ಗುಜರಾತ್, ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ, ಕರ್ನಾಟಕದಲಿ ಭಾಜಪ