ಬೆಂಗಳೂರು : ಬಿಜೆಪಿಯ ಆಪರೇಷನ್ ಕಮಲಕ್ಕೆ ಶಾಕ್ ನೀಡಲು ಕಾಂಗ್ರೆಸ್-ಜೆಡಿಎಸ್ ಹೊಸ ತಂತ್ರವೊಂದನ್ನು ರೂಪಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಜೆಪಿಯ ಶಾಸಕರನ್ನು ಸೆಳೆಯಲು ದೋಸ್ತಿ ಸರ್ಕಾರ ಸಿದ್ಧತೆ ನಡೆಸಿದೆ. ಈ ಬಗ್ಗೆ ನಿನ್ನೆ ನಡೆದ ಜೆಡಿಎಸ್ ಆತಂರಿಕ ಸಭೆಯಲ್ಲಿ ಚರ್ಚೆ ನಡೆಸಿದ್ದು, ಜೆಡಿಎಸ್ ನ ಈ ಪ್ಲಾನ್ ಗೆ ಕಾಂಗ್ರೆಸ್ ನಾಯಕರೂ ಸಾಥ್ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. 10 ಕ್ಕೂ ಹೆಚ್ಚು ಬಿಜೆಪಿ ಶಾಸಕರನ್ನು ಸೆಳೆಯಲು ಪ್ಲಾನ್ ಮಾಡಿವೆ. ಆದರೆ