ಬಾಗಲಕೋಟೆ : ರಮೇಶ್ ಜಾರಕಿಹೊಳಿ ಕೈ ಮುಖಂಡರಿಗೆ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಯಾಕೆ ಸಿಗುತ್ತಿಲ್ಲ ಎನ್ನುವ ಉತ್ತರ ನನ್ನ ಬಳಿಯಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡ್ತೀನಿ ಎಂದು ಹೇಳಿದ್ದಾರೆ. ಮುಂದಿನ ವಿಚಾರ ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ. ಹಾಗೇ ರಮೇಶ್ ಜಾರಕಿಹೊಳಿ ಬಿಜೆಪಿ ಸಂಪರ್ಕ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಜನತೆ ಬಿಜೆಪಿಗೆ ಪೂರ್ಣ ಬಹುಮತ ಕೊಟ್ಟಿಲ್ಲ.