ಕಾಂಗ್ರೆಸ್ ಮುಖಂಡ ಪ್ರವೀಣ್ ಕುಮಾರ್ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 9.14 ಕೋಟಿ ರೂಪಾಯಿ ಹಳೆ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 9.14 ಕೋಟಿ ರೂಪಾಯಿಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡು ಪ್ರವೀಣ್ ಕುಮಾರ್ ಸೇರಿದಂತೆ 13 ಆರೋಪಿಗಳನ್ನು ಬಂಧಿಸಿದ್ದಾರೆ. ಹಳೆ ನೋಟುಗಳನ್ನು ಯಾವ ಕಾರಣಕ್ಕಾಗಿ ಸಂಗ್ರಹಿಸಿಟ್ಟಿದ್ದರು ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಉಪಚುನಾವಣೆ ನಿಮಿತ್ಯ ಸಂಗ್ರಹಿಸಿಡಲಾಗಿದೆಯೇ ಎನ್ನುವ ಅನುಮಾನ ಪೊಲೀಸರನ್ನು ಕಾಡುತ್ತಿದೆ. ಆರೋಪಿಗಳಿಂದ