ಮಂಗಳೂರು : ಕಾಂಗ್ರೆಸ್ ಮುಖಂಡ, ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರ ಮೇಲೆ ದುಷ್ಕರ್ಮಿಗಳು ತಲ್ವಾರ್ ನಿಂದ ದಾಳಿ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಇರಾ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.