ಕಾಂಗ್ರೆಸ್ ಮುಖಂಡ ಮದನ್ ಪಟೇಲ್ಗೆ ಸಿ.ವಿ.ರಾಮನ್ ನಗರದ ಕಾಂಗ್ರೆಸ್ ಮುಖಂಡ ರಮೇಶ್ ಕೊಲೆ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾವುದೇ ಕಾರಣಕ್ಕೂ ಸ್ಪರ್ಧಿಸಬಾರದು. ನಾನೇ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ರಮೇಶ್, ಮದನ್ ಪಟೇಲ್ಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ರಮೇಶ್ ದೂರವಾಣಿ ಕರೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಪಟೇಲ್, ರಮೇಶ್ ತಮ್ಮ ಮೊಬೈಲ್ನಿಂದಲೇ ಕರೆ ಮಾಡಿ ಜೀವ ಬೆದರಿಕೆಯೊಡ್ಡಿದ್ದಾರೆ. ಅವರ ಕರೆಯನ್ನು ರೆಕಾರ್ಡ್