ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು ಕಾಂಗ್ರೆಸ್ ಪಕ್ಷದಲ್ಲಿ ಹೆಣ್ಣ ಮಕ್ಕಳನ್ನು ಸಪ್ಲೈ ಮಾಡಿದವರಿಗೆ ವಿಶೇಷ ಆತಿಥ್ಯ ದೊರೆಯುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಎಚ್. ನಿರಲಕೇರಿ ಅಸಮಾಧಾನವನ್ನು ಹೊರಹಾಕಿದ್ದಾರೆ.