ಬೆಂಗಳೂರು : ಸಿಎಂ ಬಿಎಸ್ ವೈ ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾಗಿಯಾಗಿರುವುದಕ್ಕೆ ಸ್ವಪಕ್ಷೀಯರೇ ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಬಿಎಸ್ ವೈ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಲ್ಲದೇ ಅಲ್ಲಿ ಸಿಎಂ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದರು. ಸಿದ್ದರಾಮಯ್ಯ ಅವರ ಈ ನಡೆ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಸಿಎಂ ಬಿಎಸ್ ವೈ ಹುಟ್ಟುಹಬ್ಬಕ್ಕೆ ಹೋಗಿದ್ದು ಸರಿಯಲ್ಲ. ಇದರಿಂದ ಕಾಂಗ್ರೆಸ್ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ. ಭವಿಷ್ಯದಲ್ಲಿ