ಮುನಿಸು ಮರೆತು ಒಂದಾದ ಕಾಂಗ್ರೆಸ್ ನಾಯಕರು; ಶಿರಾ ಉಪಚುನಾವಣೆ ಸಹಕಾರ ಕೋರಿಕೆ

ಬೆಂಗಳೂರು| pavithra| Last Modified ಭಾನುವಾರ, 20 ಸೆಪ್ಟಂಬರ್ 2020 (11:16 IST)
ಬೆಂಗಳೂರು : ಕಾಂಗ್ರೆಸ್ ನಾಯಕರಾದ ಕೆ.ಎನ್.ರಾಜಣ್ಣ ಹಾಗೂ ಜಯಚಂದ್ರ ಮುನಿಸು ಮರೆತು ಒಂದಾಗಿದ್ದಾರೆ.

ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಇಂದು ಕ್ಯಾತಸಂದ್ರದಲ್ಲಿರುವ ಕೆ.ಎನ್.ರಾಜಣ್ಣ ಅವರ ನಿವಾಸಕ್ಕೆ ಜಯಚಂದ್ರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಶಿರಾ ಕ್ಷೇತ್ರದ ಉಪಚುನಾವಣೆಯಲ್ಲಿ ಕೆ.ಎನ್.ರಾಜಣ್ಣ ನೀಡಬೇಕೆಂದು ಜಯಚಂದ್ರ ಮನವಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.ಇದರಲ್ಲಿ ಇನ್ನಷ್ಟು ಓದಿ :