ಬೆಂಗಳೂರು-ದೆಹಲಿಗೆ ಹೈಕಮಾಂಡ್ ಬುಲಾವ್ ವಿಚಾರವಾಗಿ ನಗರ ಬಿಜೆಪಿ ಕಛೇರಿಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.ಮೊನ್ನೆ ನನಗೆ ದೆಹಲಿ ಕಚೇರಿಯಿಂದ ಕರೆ ಬಂತು.ಎರಡನೇ ತಾರೀಖು ಬರುವಂತೆ ತಿಳಿಸಿದ್ರು.ನಾನು, ಪಿ ಸಿ ಮೋಹನ್, ಕೋಟಾ ಶ್ರೀನಿವಾಸ್ ಪೂಜಾರಿ ಗೆ ಬರುವುದಕ್ಕೆ ಹೇಳಿದ್ದಾರೆ.ಯಾವ ವಿಚಾರಕ್ಕೆ ಬರುವುದಕ್ಕೆ ಹೇಳಿದ್ದಾರೆ ಅಂತ ಗೊತ್ತಿಲ್ಲ.ಹೋದ ಮೇಲೆ ಗೊತ್ತಾಗುತ್ತದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಕಾಂಗ್ರೆಸ್ನಲ್ಲಿ ಎರಡು ಗುಂಪು ಇದೆ.ಬರ, ರೈತರ ಬಗ್ಗೆ ತಲೆ ಕೆಡಿಸಿಕೊಳ್ತಿಲ್ಲ.ಮಾತೆತ್ತಿದರೆ ಕೇಂದ್ರ