ದೆಹಲಿಯಿಂದ ಬೆಂಗಳೂರಿಗೆ ಕಾಂಗ್ರೆಸ್ ಶಾಸಕರು ಆಗಮಿಸಿದ್ದು,ಇಂದು ಸಂಜೆ ಸಿ.ಎಲ್.ಪಿ ಸಭೆ ನಡೆಯಲಿದೆ.ಸಭೆಯಲ್ಲಿ ಎಲ್ಲಾ ಶಾಸಕರು ಭಾಗಿಯಾಗಲಿದ್ದಾರೆ.ಮಾಗಡಿ ಶಾಸಕ ಬಾಲಕೃಷ್ಣ,ದೇವನಹಳ್ಳಿ ಶಾಸಕ ಕೆ.ಹೆಚ್.ಮುನಿಯಪ್ಪ,ಗದಗ ಶಾಸಕ ಹೆಚ್.ಕೆ.ಪಾಟೀಲ್ ಆಗಮಿಸಿದ್ದು, ಏರ್ಪೋರ್ಟ್ ನಲ್ಲಿ ಮಾಗಡಿ ಶಾಸಕ ಬಾಲಕೃಷ್ಣ ಪ್ರತಿಕ್ರಿಯಿಸಿದ್ದು,ನಾನು ಸಹ ಪ್ರಬಲ ಸಚಿವ ಸ್ಥಾನದ ಆಕಾಂಕ್ಷಿ,ನಮ್ಮ ನಾಯಕ ಡಿಕೆ.ಶಿವಕುಮಾರ್ ಆದೇಶದಂತೆ ಮುನ್ನಡೆಯುತ್ತೇವೆ.ಅಧಿಕಾರ ಎರಡೂವರೆ ವರ್ಷ ಹಂಚಿಕೆ ಆಗಲಿದೆ.ಮೊದಲ ಹಂತದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದಾರೆ. ಇತ್ತಾ ಹೆಚ್.ಕೆ.ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು,ಸಿದ್ದರಾಮಯ್ಯ