ನಾನು ಯಾವುದೇ ತಪ್ಪು ಮಾಡಿಲ್ಲ, ನಾನ್ಯಾಕೆ ರಾಜೀನಾಮೆ ನೀಡಲಿ, ಪ್ರಕರಣ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ, ಕೋರ್ಟ್ ತೀರ್ಪು ಹೊರಬರಲಿ, ಎಂದು ಪ್ರತಿಪಕ್ಷ ಕಾಂಗ್ರೆಸ್ ನಾಯಕರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. 40% ಆರೋಪದ ವಿರುದ್ಧ ನಾಣು ಸಂತೋಷ್ ವಿರುದ್ಧ ಕೋರ್ಟ್ನಲ್ಲಿ ಕೇಸ್ ದಾಖಲಿಸಿದ್ದೆ. ಕೋರ್ಟ್ನಿಂದ ನೋಟಿಸ್ ಹೋದ ನಂತರ ಭೀತಿಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು. ಸಂತೋಷ್ ಆತ್ಮಹತ್ಯೆಗೂ, ನನಗೂ ಏನೂ ಸಂಬಂಧವಿಲ್ಲ. ಸಂತೋಷ್ ಅವರನ್ನು ನಾನು