ಬಾಗಲಕೋಟೆ : ಕಾಂಗ್ರೆಸ್ ನ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅವರು ಬಿಜೆಪಿಯವರ ಜೊತೆ ಊಟ ಮಾಡಿದ್ದಕ್ಕೆ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ. ಬರ ಅಧ್ಯಯನ ಮಾಡಲು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಬೀಳಗಿ ತಾಲೂಕಿಗೆ ಭೇಟಿ ನೀಡಿತ್ತು. ಈ ವೇಳೆ ಸಚಿವರು ಮತ್ತು ಬರ ಅಧ್ಯಯನ ತಂಡ ಬಿಜೆಪಿ ಪಕ್ಷದ ಮಾಜಿ ಸಚಿವ ಮುರುಗೇಶ ನಿರಾಣಿ ಮನೆಯಲ್ಲಿ ಊಟ