ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡು ಸಾವನಾಪ್ಪಿದ್ದು , 6 ಜನರ ಹೆಸರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ರು.ಇಂದು ಅವರ ಮನೆಗೆ ಸಂತ್ವಾನ ತುಂಬಲು ಕಾಂಗ್ರೆಸ್ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ , ರಣದೀಪ್ ಸುರ್ಜೆವಾಲ ಭೇಟಿ ನೀಡಿ ಸಂತ್ವಾನ ತುಂಬಿದ್ರು ಈ ವೇಳೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ ಸಿದ್ದರಾಮಯ್ಯ ಹಾಗೂ ರಾಮಲಿಂಗ ರೆಡ್ಡಿ ಜೊತೆಗೆ ಭೇಟಿ ನೀಡಿದ್ದೇವೆ.ರಿಪೇರಿ ಮಾಡಲಾಗದಷ್ಟು ನೋವಾಗಿದೆ ಪ್ರದೀಪ್ ಕುಟುಂಬಕ್ಕೆ.ದುರಂತ್ಯ ಅಂತ್ಯವಾಗಿರುವ ಪ್ರದೀಪ್ ಕುಟುಂಬಕ್ಕೆ