ಬೆಂಗಳೂರು : ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಬಸವನಗೌಡ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಯತ್ನಾಳ್ ವಿರುದ್ಧ ಸದನದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಬಸವನಗೌಡ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡಿದ್ದು ಈ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಕ್ಷಮೆ ಕೇಳದಿದ್ದರೆ ಸದನ ನಡೆಸಲು ಬಿಡಲ್ಲವೆಂದು ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದ್ದರು. ಆದರೆ ಇದಕ್ಕೆ ಪ್ರತಿ ಸವಾಲು ಹಾಕಿದ