ಬೆಂಗಳೂರು : ಗುಜರಾತ್ ಚುನಾವಣೆ ವೇಳೆ ಅಲ್ಲಿಯ ದೇವಸ್ಥಾನಗಳಿಗೆ ಭೇಟಿ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯದಲ್ಲಿಯ ದೇವಸ್ಥಾನಗಳಿಗೆ ಭೇಟಿ ನೀಡಲು ಆಸಕ್ತಿ ತೋರಿಸದೇ ಇರುವುದು ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಆತಂಕ ಮೂಡಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ. ರಾಜ್ಯ ನಾಯಕರು ರಾಹುಲ್ ಗಾಂಧಿ ಅವರು ಯಾವ ದೇವಸ್ಥಾನಗಳಿಗೆ ಭೇಟಿ ನೀಡಬೇಕೆಂಬುದರ ಬಗ್ಗೆ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಆದ್ರೆ ರಾಹುಲ್ ಗಾಂಧಿ ಮಾತ್ರ ದೇವಸ್ಥಾನಗಳಿಗೆ ಭೇಟಿ ನೀಡುವುದರ ಬಗ್ಗೆ ಇನ್ನು