ಹುಬ್ಬಳ್ಳಿ: ನಾಳೆ ರಾಹುಲ್ ಗಾಂಧಿ ರೋಡ್ ಶೋ ಕಾರ್ಯಕ್ರಮ ಹಿನ್ನಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿರುವ ರಾಜ್ಯದ ಕಾಂಗ್ರೆಸ್ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್, ಕೆಸಿ ವೇಣುಗೋಪಾಲ್ ಇಲ್ಲಿನ ಖಾಸಗಿ ಹೋಟೆಲ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.