ರಾಜ್ಯಸಭಾ ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ರಾಜಕೀಯ ಪ್ರೇರಿತವಾಗಿ ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕೇಂದ್ರ ಸರ್ಕಾರ ಇನ್ನಿಲ್ಲದಂತೆ ಅಕ್ರಮ ನಡೆಸುತ್ತಿದೆ. ಆಡಳಿತ ಯಂತ್ರವನ್ನ ದುರುಪಯೋಗಪಡಿಸಿಕೊಳ್ಳುತ್ತಿದೆ. ಸಚಿವ ಡಿ.ಕೆ. ಶಿವಕುಮಾರ್ ನಿವಾಸಗಳ ಮೇಲಿನ ದಾಳಿ ಹಿಂದೆ ಕೇಂದ್ರ ಸರ್ಕಾರ ಹತಾಶೆ ಕೃತ್ಯ ಎಂದು ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್