ಮೈಸೂರು: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ ಭಾಷಣದಲ್ಲಿ ಹೇಳಿದ ವಿಷಯವೊಂದರ ಬಗ್ಗೆ ಮೂಲ ಕಾಂಗ್ರೆಸ್ಸಿಗರು ಸಿಟ್ಟಾಗಿದ್ದಾರೆ.ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಜೆಡಿಎಸ್ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ. ಜೆಡಿಎಸ್ ಎಂದರೆ ಜನತಾ ದಳ ಸೆಕ್ಯುಲರ್ ಅಲ್ಲ, ಜನತಾದಳ ಸಂಘ ಪರಿವಾರ ಎಂದು ಟೀಕಿಸಿದ್ದರು. ಕಳೆದ ಬಾರಿ ಕರಾವಳಿ ಪ್ರವಾಸ ಸಂದರ್ಭದಲ್ಲಿಯೂ ಜೆಡಿಎಸ್ ಎಂದರೆ ಬಿಜೆಪಿಯ ಬಿ ಟೀಂ ಎಂದು ಜರೆದಿದ್ದರು.ಇದು ಮೂಲ ಕಾಂಗ್ರೆಸಿಗರ ಮುನಿಸಿಗೆ ಕಾರಣವಾಗಿದೆ. ಒಂದು