ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕರಾದ ಮೇಲೆ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸುತ್ತಿದ್ದಾರೆ.ವಿಧಾನಸೌಧದಲ್ಲಿ ಈಗಾಗಲೇ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಕಾಂಗ್ರೆಸ್ ಶಾಸಕರು, ಸಚಿವರು ಇದೇ ಮೊದಲ ಬಾರಿಗೆ ಬಜೆಟ್ ನಂತರ ಸಭೆ ಸೇರುತ್ತಿದ್ದಾರೆ.ಈ ಸಭೆಯಲ್ಲಿ ಮೊನ್ನೆಯಷ್ಟೇ ಸಿಎಂ ಕುಮಾರಸ್ವಾಮಿ ಮಂಡಿಸಿದ ಬಜೆಟ್ ಬಗ್ಗೆ ಚರ್ಚೆ ಮಾಡುವ ಸಾಧ್ಯತೆಯಿದೆ. ಕರಾವಳಿ, ಮಧ್ಯ ಕರ್ನಾಟಕ, ಉತ್ತರ ಕರ್ನಾಟಕಕ್ಕೆ ಎಷ್ಟೆಷ್ಟು ಅನುದಾನ ಸಿಕ್ಕಿದೆ, ಯಾವ ಶಾಸಕರ