ಜಿಂದಾಲ್ ಗೆ ಯಾವುದೇ ಕಾರಣಕ್ಕೂ ಭೂಮಿ ಪರಭಾರೆ ಮಾಡಬಾರದು ಅಂತ ಮತ್ತೊಬ್ಬ ಕಾಂಗ್ರೆಸ್ ಶಾಸಕ ಸರಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.ಜಿಂದಾಲ್ ಗೆ ಭೂಮಿ ಪರಭಾರೆ ಮಾಡಬಾರದು ಅಂತ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ಕೆ.ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದರು. ಇನ್ನು ಬಿಜೆಪಿ ಜಿಂದಾಲ್ ಪ್ರಕರಣ ವಿರೋಧಿಸಿ ಧರಣಿ ನಡೆಸಿದೆ. ಈ ನಡುವೆ ಸಂಪುಟ ಉಪ ಸಮಿತಿ ಪುನರ್ ಪರಿಶೀಲನೆಗೆ ತೀರ್ಮಾನಿಸಿದೆ. ಈಗ ಆಡಳಿತ ಪಕ್ಷದ ಶಾಸಕರೇ ಜಿಂದಾಲ್ ಗೆ ಭೂಮಿ ನೀಡೋದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.ಶಾಸಕ