ರಾಜ್ಯದಲ್ಲಿ ನಡೆದ ಹತ್ತಾರು ಗಲಭೆಗಳ ಹಿಂದೆ ಕಾಂಗ್ರೆಸ್ ಕೈವಾಡ ಇದೆ. ಬೆಂಕಿ ಹಾಕುವ ಕೆಲಸವನ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.