ಐಟಿ, ಇಡಿ ದಾಳಿ ವಿಚಾರವಾಗಿ ಕಾಂಗ್ರೆಸ್ ನವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ,ಹೀಗಂತ ಸಚಿವ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಕಾಂಗ್ರೆಸ್ ನವರು ಕೇವಲ ರಾಜಕಾರಣ ಸಲುವಾಗಿ ಟೀಕೆ ಮಾಡುತ್ತಿದ್ದಾರೆ. ಈ ಹಿಂದೆ ಡಿಕೆ ಶಿವಕುಮಾರ ಅವರ ಮೇಲೂ ಇಡಿ ದಾಳಿ ಮಾಡಿ, ಕೇಸ್, ತನಿಖೆ ನಡೆಸಿದಾಗಲೂ ಕಾಂಗ್ರೆಸ್ ಟೀಕೆ ಮಾಡುತ್ತಾ ಬಂದಿತ್ತು. ಇದೀಗ ಜಿ.ಪರಮೇಶ್ವರ ಆಸ್ತಿಗಳ ಮೇಲೆ ಐಟಿ ದಾಳಿ ಆಗಿದೆ. ಅದನ್ನು ಕೂಡಾ ಕಾಂಗ್ರೆಸ್ ಟೀಕಿಸುತ್ತಿದೆ ಎಂದರು.ಜಿ.