ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ ಪರಮೇಶ್ವರ್ ಕಾಂಗ್ರೆಸ್ ಪ್ರಣಾಳಿಕೆ ಟ್ರೇಲರ್ ಬಿಡುಗಡೆ ಮಾಡಿದರು.ನಂತರ ಮಾತನಾಡಿದ ಅವರು ನಾಲ್ಕು ತಿಂಗಳ ಹಿಂದೆ ನಮಗೆ ಜವಾಬ್ದಾರಿ ಕೊಟ್ಟಿದ್ರು ಕಚೇರಿಯಲ್ಲಿ ಪ್ರಣಾಳಿಕೆ ತಯಾರಿ ಆಗಬಾರದು.