ಕಾಂಗ್ರೆಸ್ ನಾಯಕರ ವರ್ತನೆಗೆ ಬೇಸತ್ತು ಪಕ್ಷಕ್ಕೆ ಗುಡ್ಬೈ ಹೇಳುತ್ತಿರುವುದಾಗಿ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ರಾಮನಗರದಲ್ಲಿ ಕರೆದ ದಿಢೀರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬೆಳವಣಿಗೆಯನ್ನು ಸಹಿಸದ ಸಚಿವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ತಪ್ಪಲು ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಸದಸ್ಯರ ನಡುವಳಿಕೆಗೆ ಬೇಸತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಅಕ್ಟೋಬರ್ 22 ರಂದು ಚನ್ನಪಟ್ಟಣದಲ್ಲಿ ಕಾರ್ಯಕರ್ತರ, ಬೆಂಬಲಿಗರ ಸಭೆ ನಡೆಸಿ, ನಂತರ ಮುಂದಿನ