ಬೆಂಗಳೂರು : ಸಿದ್ದರಾಮಯ್ಯ ವಿದೇಶದಿಂದ ದಿಢೀರ್ ವಾಪಾಸಾದ ಹಿನ್ನಲೆ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್ ಶಾಸಕರಿಂದ ಸಿದ್ದರಾಮಯ್ಯ ಗೆ ದೂರುಗಳ ಸುರಿಮಳೆ ಸುರಿದಿದ್ದು, ಉತ್ತರ ಕರ್ನಾಟಕ ಭಾಗದ ನಾಯಕರಿಂದ ಎಸ್.ಆರ್.ಪಾಟೀಲ್ ಗೆ ಸಭಾಪತಿ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಸಿಎಲ್ ಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸುವಂತೆ ಸಿದ್ಧರಾಮಯ್ಯ ಅವರಿಗೆ ನಾಯಕರಿಂದ ಒತ್ತಡ ಹೇರಲಾಗಿದೆ. ಹಾಗೇ ಎಸ್.ಆರ್.ಪಾಟೀಲ್ ಗೆ ಸ್ಥಾನ ಕೈತಪ್ಪಿದ್ದಕ್ಕೆ ಸಿದ್ದರಾಮಯ್ಯ ಕೆಂಡಕಾರಿದ್ದಾರೆ. ಅಲ್ಲದೇ ಕೂಡಲೇ