ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಗೆ ಕಾಂಗ್ರೆಸ್ ಮುಖಂಡರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಕಮಲ ಪಾಳೆಯದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರೋ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಟ್ವೀಟ್ ಮಾಡೋ ಮೂಲಕ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅಭಿನಂದನೆ ಸಲ್ಲಿಸಿದ್ದಾರೆ. All the very best ಅಂತ ಬಿಜೆಪಿ ನೂತನ ರಾಜ್ಯಾಧ್ಯಕ್ಷರಿಗೆ ಕೈ ಪಡೆಯ ಶಾಸಕ ಶುಭ ಕೋರಿರೋದು