ಕಾಂಗ್ರೆಸ್ ಶಾಸಕ ಮೊಯ್ದಿನ್ ಬಾವಾ ಅವರು ಕೆಎಐಡಿಬಿ ಅಧಿಕಾರಿಗಳ ಜೊತೆ ಅನುಚಿತ ವರ್ತನೆ ತೋರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.