ಬೆಂಗಳೂರು : ಕಾಂಗ್ರೆಸ್ ಶಾಸಕ ರೋಷನ್ ಬೇಗ್, ಪ್ರಧಾನಿ ನರೇಂದ್ರ ಮೋದಿಯನ್ನು ಮತ್ತೆ ಹಾಡಿ ಹೊಗಳಿದ್ದಾರೆ. ಈ ಬಗ್ಗೆ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ಶಾಸಕ ರೋಷನ್ ಬೇಗ್, ಪ್ರಧಾನಿ ಮೋದಿಯವರೇ ನಿಮ್ಮ ಮೇಲೆ ಸಂಪೂರ್ಣ ವಿಶ್ವಾಸವಿದೆ. ಉತ್ತಮ ಆಡಳಿತ ನೀಡುವ ಬಗ್ಗೆ ಭರವಸೆಯಿದೆ. ಹೀಗಾಗಿ ನಿಮಗೆ ಮತ್ತು ನಿಮ್ಮ ಸಂಪುಟದ ಸಚಿವರಿಗೆ ಶುಭಾಷಯ ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಕಾಂಗ್ರೆಸ್ ಶಾಸಕ ರೋಷನ್ ಬೇಗ್, ಪದೇ ಪದೇ ಪ್ರಧಾನಿ ಮೋದಿಯವರನ್ನು